Kichcha Sudeep revealed why he has not attended the Valmiki jathra in Rajanahally
ಅಭಿಮಾನಿಗಳು ಆಕ್ರೋಶ ಹೊರಹಾಕಿದ ಸುದ್ದಿ ಕಿವಿಗೆ ಬಿದ್ದೊಡನೆ ಮಧ್ಯರಾತ್ತಿ ಟ್ವೀಟ್ ಮಾಡಿರುವ ಸುದೀಪ್ ತನಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯಾವುದೇ ರೀತಿಯ ಆಹ್ವಾನ ಬಂದಿಲ್ಲ ಎಂದಿದ್ದಾರೆ.
#KicchaSudeep #ValmikiJatre #SudeepFans #Kicchafans #SudeepControversy