According to the Jain tradition, Charukeerthi Bhattarak Swamiji will be cremated with all government honours, Hassan District Collector M.S. Archana said.
ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
#CharukeerthiBhattarakSwamiji #HassanDC #Shravanabelagola #JainaSwamiji #Jainguru #Hassan