ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ಮುಖಂಡ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಹಿನ್ನಲೆಯಲ್ಲಿ ಪಟ್ಟಿ ಬಿಡುಗಡೆ ವಿಳಂಬವಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಕೊನೆಗೂ ಕೆಪಿಸಿಸಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
#KarnatakaElection2023 #Karnatakaassemblyelection2023, #CongressCandidatelist #Siddaramaiah #KPCC #CongressPolitics #ElectioninKarnataka