ಅಗತ್ಯ ಔಷಧಿಗಳ ಬೆಲೆ ಏರಿಕೆ ಮಾಡಿದ ಮೋದಿ ಸರ್ಕಾರದ ಮೇಲೆ ಮಲ್ಲಿಕಾರ್ಜುನ ಖರ್ಗೆ ಕೆಂಡಾಮಂಡಲ

Oneindia Kannada 2023-04-03

Views 686

ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

#NarendraModi #PrimeMinister #Congress #Medicines #MallikarjunKarge #CentralGovernment #Politics
~PR.160~ED.32~HT.36~

Share This Video


Download

  
Report form
RELATED VIDEOS