ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿ. ಈ ಕೊನೆ ಕ್ಷಣದಲ್ಲಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಮತ್ತೊಂದು ರಣತಂತ್ರ ರೂಪಿಸಿದೆ. ಹೆಚ್ ಡಿ ರೇವಣ್ಣ ಠಕ್ಕರ್ ನೀಡಲು ಬಿಜೆಪಿ ಮೆಗಾ ಪ್ಲಾನ್ ಮಾಡಿದೆ ಎಂದು ತಿಳಿದುಬಂದಿದೆ.
#KarnatakaElection2023 #Revanna#PreethamGowda #Holenarsipura #Hassan #BJP #JDS
~HT.162~PR.30~ED.31~