ತಂದೆ ತಾಯಿ ಹೆಂಡತಿ ಮಕ್ಕಳ ಜೊತೆ ಇರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ

Oneindia Kannada 2023-05-11

Views 1.5K

ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

#Siddaramaiah #Congressworkers #Congressactivists #Karnatakaelection2023 #Karnatakaelectionresults2023 #Karnatakaexitpoll #Congressvoters
~HT.36~PR.28~ED.31~

Share This Video


Download

  
Report form
RELATED VIDEOS