ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದ್ದ ಬಿಜೆಪಿ, ಹಿರಿಯ ನಾಯಕರು ಸೇರಿದಂತೆ ಹಳಬರಿಗೆ ಟಿಕೆಟ್ ನಿರಾಕರಿಸಿ 75 ಮಂದಿ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಈ ಪೈಕಿ ಕೇವಲ 14 ಮಂದಿ ಗೆಲುವು ಸಾಧಿಸಿದ್ದಾರೆ.ಕರ್ನಾಟಕದ ಭವಿಷ್ಯ ಇಂದು ನಿರ್ಧಾರವಾಗಲಿದ್ದು. ಮತ ಎಣಿಕೆ ದಿನದಂದು ನಡೆದ ಕೆಲವು ಸ್ವಾರಸ್ಯಕರ ಘಟನೆಗಳ ಅಪ್ಡೇಟ್ಸ್ ಇಲ್ಲಿದೆ.
Much awaited day for Karnataka is here. Here are some of the interesting updates of Results of Karnataka. The BJP, which had planned to follow the Gujarat model in the assembly elections, had denied tickets to senior leaders and fielded 75 new faces. Out of these only 14 have won
#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023