ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರು ಕಳೆದ ಒಂಬತ್ತು ವರ್ಷಗಳಲ್ಲಿ 18 ಕೋಟಿ ಯುವ ಜನತೆಯ ನೆಮ್ಮದಿ ಕಸಿದುಕೊಂಡಿದ್ದಾರೆ.ಎಂದು ಖರ್ಗೆ ವ್ಯಂಗ್ಯ ಮಾಡಿದ್ದಾರೆ.
#PMModi #MallikarjunKharge #RozgarMela #governmentrecruitment #PMModiGovt #BJPGovernment #Congress #unemploymentinIndia #Indianyouths
~HT.188~PR.28~ED.35~