ಬಿಜೆಪಿಯಲ್ಲಿ (BJP) ವಿಪಕ್ಷ ನಾಯಕನ ಆಯ್ಕೆ ಹೊಸ ಸರ್ಕಾರದ ಮುಖ್ಯಮಂತ್ರಿ ಆಯ್ಕೆಗಿಂತಲೂ ಕಗ್ಗಂಟಾಗಿ ಪರಿಣಮಿಸಿದೆ. ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು 4 ದಿನಗಳಾದರೂ, ವಿರೋಧ ಪಕ್ಷದ ನಾಯಕರು ಯಾರಾಗುತ್ತಾರೆ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಉತ್ತರ ಸಿಕ್ಕಿಲ್ಲ.
#Oppositionleader #BJPLeader #Congressgovt #Basanagowdapatilyatnal, #RAshok #Karnatakapolitics #BJPKarnataka #Lingayatcommunity #Karnatakacastpolitics
~HT.36~ED.32~PR.28~