ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ನೂತನ ಕಟ್ಟಡ ಉದ್ಘಾಟಿಸದಿರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
#NarendraModi #Rahulgandhi #NewParliamentBuilding #NewSamsathBhavani #NewparliamentHouse #Modigovernment #PMModi
#NationalEmblem #BJPGovernment
~HT.36~ED.32~PR.28~