ಗ್ಯಾರಂಟಿ ಕಾರ್ಡ್ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
#PratapSimha #Congressguaranteecard #Congressmanifesto #CongressgovernmentinKarnataka, #Congressguaranteecontroversy, #MPPratapSimhaPressmeet #Siddaramaiah #DKShivakumar #BJP40commission
~HT.188~PR.28~ED.33~