ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಿಂದ ತೆರಳಿದ್ದ ವಿಮಾನ, ಭೋಗಪುರ ಬಳಿ ಪತಗೊಂಡಿದೆ. ಇನ್ನು ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೊಂದರಲ್ಲಿ ಬಿದ್ದಿವೆ. ಇನ್ನು ಕೆಲ ಭಾಗಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿವೆ.
#Aircraftcrashed #Chamarajanagarjetcrash #HAL #OneIndiaKannada
~HT.188~PR.30~ED.34~