ಸಿದ್ದರಾಮಯ್ಯ ಸರ್ಕಾರ, ಇದೀಗ ಬಿಜೆಪಿ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಲು ಸಂಪುಟ ಸಭೆಯ ಅನುಮೋದನೆ ಪಡೆಯಲಾಗಿದೆ. ಬಿಜೆಪಿಯ ಮಹತ್ವಾಕಾಂಕ್ಷಿಯ ಮತಾಂತರ ನಿಷೇಧ ಕಾಯ್ದೆಗೆ ಇದೀಗ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ.
#anticonversionlaw #BJPRegime, #CongressGovernment #SiddaramaiahGovernment #HKPatil #Vidhanasoudha #CabinetMeeting #CasteControversy #KarnatakaReligionControversy
~HT.188~ED.34~PR.28~