Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ; ನಳಿನ್ ಕುಮಾರ್ ಕಟೀಲ್ ಯೂಟರ್ನ್

Oneindia Kannada 2023-06-24

Views 479

ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

#NalinKumarKateel #Puttur #MPElections2024 #KateelResaign #Loksabhaelections2024 #KarnatakaBJP #Mangalore #NalinKumarKateelControversy
#BJP #StatePresident #BSY #PMModi #AmitShah #JPNadda

~HT.188~PR.30~ED.31~

Share This Video


Download

  
Report form
RELATED VIDEOS