ಬುದ್ಧಿ ಹೇಳಿದ್ದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ಕೊಟ್ಟ ಬೊಮ್ಮಾಯಿ

Oneindia Kannada 2023-06-26

Views 578

ಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆ, ಕಾಂಗ್ರೆಸ್‌ ನಾಯಕರೊಂದಿಗೆ ಎಲ್ಲವನ್ನೂ ಬಹಿರಂಗವಾಗಿಯೇ ಮಾತುಕತೆ ಮಾಡಿದ್ದೇನೆ ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಿಎಂ ಬಿಮ್ಮಾಯಿ ತಿರುಗೇಟು ನೀಡಿದ್ದಾರೆ.

#BasanagowdaPatil #BasavarajBommai #DCMDKShivakumar #BommaiDKSMeet #Congress #OppositionParty #KarnatakaPolitics #CongressGuarantee
~HT.36~PR.28~ED.31~

Share This Video


Download

  
Report form
RELATED VIDEOS