UT Khader Says No Death, Pradeep Eshwar | ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...'

Oneindia Kannada 2023-07-07

Views 795

ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಇಷ್ಟೆಲ್ಲಾ ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಕೇಳಿದರು. ಈ ವೇಳೆ ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು 'ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...' ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ ಹೇಳಿದರು.He asked if BJP and JDS were protesting for one death, did they not ask for justice when there were so many deaths during Covid? Speaker U.T. spoke on this occasion. Speaker Buddivada said to MLA Pradeep Eshwar that "Savaglilla mare Pradeep, Kutko Pradeep...", Khader said.

#PradeepEshwar #UTKhadar #Session #BJP #Congress #NayanaMotamma #Covid

~HT.188~PR.160~ED.31~

Share This Video


Download

  
Report form
RELATED VIDEOS