ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮನಾಥಪುರದಲ್ಲಿ ಸ್ಪರ್ಧಿಸುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ಅಲ್ಲಿನ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಹಾಲಿ ಸಂಸದ ನವಾಜ್ ಘನಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನಿಂತು ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.
#PMModi #TNMPNavasKani
#JPNadda #LoksabhaElections2024 #TamilNadu #Ramanathapuram #BJPinSouthStates #MPElections #ModiElection #VoteforModi
~HT.36~PR.28~ED.32~