ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿದ್ದರೆ 5 ವರ್ಷ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
#HDKumaraswamy #PMModi #KarnatakaCM #JDS #BJPGovernment #KarnatakaPolitics #Loksabhaelections #HDKSpeech #Karnatakaassemblysession2023
~HT.36~PR.28~ED.32~