ನಾಳೆ ದಿಲ್ಲಿಯಲ್ಲಿ ಎನ್‌ಡಿಎ ಬಲ ಪ್ರದರ್ಶನ 30 ರಾಜಕೀಯ ಪಕ್ಷಗಳ ನಾಯಕರು ಭಾಗಿ ನಿರೀಕ್ಷೆ

Oneindia Kannada 2023-07-17

Views 3

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದೆ. ಇದರಲ್ಲಿ 30 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ..
LoksabhaElection2024 #MegaOppositionMeet #NDAMeeting #KarnatakaLoksabhaelection #Modhi #AmithShaha #siddaramaiah #Congress #DKshi #OneIndiaKannada

~HT.36~PR.30~ED.31~

Share This Video


Download

  
Report form
RELATED VIDEOS