ಜೆಡಿಎಸ್ ಜೊತೆ ಮೈತ್ರಿ ಕುರಿತಂತೆ ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮೇಲ್ಮಟ್ಟದಲ್ಲಿ ಆಗಿದ್ದರೇ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
#CTRavi #HDKumaraswamy #JDSBJPAlliance #LoksabhaElections2024 #OppositionpartiesMeeting #PMModi #BJPGovernment
~HT.188~ED.32~PR.28~