ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
Chief Minister Siddaramaiah has made an important statement regarding the re-investigation of the Dharmasthala student Soujanya case and said that he will discuss with legal experts about forming an SIT for the re-investigation.
#CMSiddu #Siddaramaiah #DKShivaKumar #BJP #Congress #SoujanyaRape #SIT
~HT.188~PR.160~ED.32~