ಧಾರಾಕಾರ ಮಳೆಯ ಹಿನ್ನಲೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಬಳಿ ನಡೆದಿದೆ.
#Udupi #Reels #sharat #Arishinagundi #Waterfalls #Instareels #Karnatakawaterfalls #Rain #KarnatakaRain
~HT.188~ED.31~PR.28~