Ather 450S Walkaround in KANNADA By Abhishek Mohandas | ಬೆಂಗಳೂರು ಮೂಲದ ಎಥರ್ ಎನರ್ಜಿ ತನ್ನ ಬಹು ನಿರೀಕ್ಷಿತ ಎಥರ್ 450S ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಇದು ಎಂಟ್ರಿ ಲೆವೆಲ್ ಸ್ಕೂಟರ್ ಮಾದರಿಯಾಗಿದೆ. ಈ ಹೊಸ ಎಥರ್ 450S (Ather 450S) ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.129,999 ಆಗಿದೆ.
ಈ ಬೈಕ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋವನ್ನು ಕೊನೆಯವರೆಗೆ ನೋಡಿ.
#Ather450SWalkaround
#Ather450S
#AtherElectricScooter
#LowBudgetAtherScooter
~ED.158~