ನಾನು ಬಿಜೆಪಿ ಸಂಸದೆ ಅಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಸಂಸದೆಯಾಗಿ ಆಯ್ಕೆಯಾದವಳು ಎಂಬುದನ್ನು ನೆನಪಿಟ್ಟುಕೊಳ್ಳಿ. ಬಿಜೆಪಿಗೆ ಬೆಂಬಲ ನೀಡಿರುವುದು. ನೀಡುತ್ತಿರುವುದು ನಿಜ. ಹಾಗೆಂದು ಅವರು ಕೈಗೊಂಡ ನಿರ್ಧಾರಗಳಿಗೂ ನನಗೂ ಸಂಬಂಧ ಇರುವುದಿಲ್ಲ ಎಂದಿದ್ದಾರೆ ಸುಮಲತಾ ಅಂಬರೀಶ್.
#SumalathaAmbareesh #MandyaMP #OperationHastha #Congress #BJP #MandyaPolitics, #KaveriProtest #CauveryProtest, #CauveryRiverwaterIssues
~HT.188~PR.28~ED.32~