ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಅಬ್ಬರಿಸಿ ಆ ಬಳಿಕ ಮರೆಯಾಗಿದ್ದ ಮಳೆರಾಯ ಇದೀಗ ಮತ್ತೆ ಆಗಮಿಸಿದ್ದಾನೆ. ಇಂದು ರಾಜ್ಯದ ರಾಜಧಾನಿ ಬೆಂಗಳೂರು, ಮಂಡ್ಯ, ಕೋಲಾರ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆರಾಯನ ದರ್ಶನ ಆಗಿದೆ.
#Rain #BangaloreRain #BangaloretrafficJam #Bangaloreweather, #MandyaRain #BBMP #HeavyRaininKarnataka,
~HT.188~PR.28~ED.31~