ಪ್ರಧಾನಿ ಮೋದಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ!

Oneindia Kannada 2023-09-04

Views 825

ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯಂತ ಅಗತ್ಯ. ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಉಚಿತ ಯೋಜನೆಗಳು ತಾತ್ಕಾಲಿಕ ರಾಜಕೀಯ ಲಾಭ ತರಬಹುದು. ಆದರೇ ಉಚಿತ ಕೊಡುಗೆಗಳು ದೇಶಕ್ಕೆ ಹಾನಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.Fiscal discipline is the most essential of government policies. State governments should be conscious of fiscal discipline. Free projects may bring temporary political gains. But Prime Minister Narendra Modi has warned that free gifts are harmful to the country.


#NarendraModi #BJP #Congress #PMModi #FreeScheme #Siddaramaiah #CMSiddu
~HT.36~PR.160~ED.31~

Share This Video


Download

  
Report form
RELATED VIDEOS