BJP ಸರ್ಕಾರ ದೀಪಾವಳಿ ವೇಳೆಗೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಕಡಿತಗೊಳಿಸಲಿದೆ!

Oneindia Kannada 2023-09-08

Views 12

ಲೋಕಸಭೆ ಎಲೆಕ್ಷನ್‌ ಹಾಗೂ ಅದಕ್ಕೂ ಮುನ್ನ ಈ ವರ್ಷ ನಡೆಯಲಿರೋ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಗೆಲ್ಲಲು ಬಿಜೆಪಿ ನೇತೃತ್ವದ ಕೆಂದ್ರ ಸರ್ಕಾರ ಭಾರಿ ಹರಸಾಹಸ ಪಡ್ತಿದೆ. ಇತ್ತೀಚೆಗೆ ರಕ್ಷಾಬಂಧನ ಗಿಫ್ಟ್‌ ಎಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಿದ್ದ ಕೆಂದ್ರ ಸರ್ಕಾರ, ಈಗ ದೀಪಾವಳಿ ವೇಳೆಗೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಕಡಿತಗೊಳಿಸಲಿದೆ ಎಂದು ವರದಿಗಳು ಹೇಳುತ್ತಿವೆ.The BJP-led central government is fighting hard to win the Lok Sabha elections and the five-state assembly elections to be held this year. Reports say that the central government, which recently reduced the price of LPG cylinders as a Rakshabandhan gift, will now reduce the prices of petrol and diesel by Diwali.

#BJP #Congress #LPG #Petrol #Diesel #NarendraModi #PMModi #Deepavali

~HT.188~PR.160~ED.32~

Share This Video


Download

  
Report form
RELATED VIDEOS