12,500 ಕ್ಯೂಸೆಕ್‌ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಕೆ!

Oneindia Kannada 2023-09-27

Views 1

ನಿತ್ಯ 12,500 ಕ್ಯೂಸೆಕ್‌ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿರುವುದರಿಂದ ಸಂತೋಷವಾಗಿದೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉ‍ಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.Deputy Chief Minister DK Shivakumar, who is also the Water Resources Minister, said that he is happy that the Cauvery Water Control Committee has rejected the application submitted by the Tamil Nadu government seeking a direction to Karnataka to release 12,500 cusecs of water daily.

#Bangalore #Cauvery #BandhForCauvery #TamilNadu #NOBus #Karnataka #Siddaramaiah #DKShivakumar #KarnatakaBandh #DeveGowda 

~HT.188~PR.160~ED.31~

Share This Video


Download

  
Report form