ನಟ ಜಗ್ಗೇಶ್ ಸಿಟಿ ಸ್ಕ್ಯಾನ್ ಮಾಡಿಸುತ್ತಿರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅಭಿಮಾನಿಗಳು ಆತಂಕಿತರಾಗಿದ್ದರು. ಇದೀಗ ಸ್ವತಃ ಜಗ್ಗೇಶ್ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
#Jaggesh #JaggeshHealth #Jaggeshhospitalised #Totapuri2Trailer #JaggeshSuffering
~HT.188~ED.35~PR.30~