ನನ್ನ ಅವಧಿ ಮುಗಿವ ಮುನ್ನ ಮುಸ್ಲಿಂ ಅನುದಾನ 10 ಸಾವಿರ ಕೋಟಿಗೆ ಏರಿಸುತ್ತೇನೆ: ಸಿದ್ಧರಾಮಯ್ಯ

Oneindia Kannada 2023-10-01

Views 20

#DKShivaKumar #BJP #Congress #Media #DCM #Siddaramaiah #KPCC #CMSidduMuslimComunity

ರಾಜ್ಯದ ಸಿಎಂ ಆಗಿ ನನ್ನ ಅಧಿಕಾರದ ಅವಧಿ ಮುಗಿಯುವ ಮುನ್ನ ಮುಸ್ಲಿಮರ ಅಭಿವೃದ್ಧಿ ಹಣವನ್ನು 10 ಸಾವಿರ ಕೋಟಿಗೆ ಏರಿಸಲಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬ್ಯಾರಿ ವೆಲ್‌ಫೇರ್‌ ಅಸೋಸಿಯೇಷನ್‌ ವತಿಯಿಂದ ನಿರ್ಮಾಣವಾದ ಬ್ಯಾರಿ ಸೌಹಾರ್ದ ಭವನ ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಮುಸ್ಲಿಂ ಸಮುದಾಯದ ಅಭಿವೃದ್ಧಿ ಹಣಕ್ಕಾಗಿ ಬೇಡಿಕೆ ಬರುತ್ತಿರುವ ವಿಚಾರದ ಬಗ್ಗೆ ಮಾತನಾಡಿದರು.

CM Siddaramaiah said that he will increase the development funds of Muslims to 10 thousand crores before the end of his tenure as the CM of the state. Speaking to the media while inaugurating Bari Souharda Bhavan constructed by Bari Welfare Association in Bangalore, he talked about the demand for funds for the development of the Muslim community.


Share This Video


Download

  
Report form
RELATED VIDEOS