ಇಸ್ರೇಲ್-ಪ್ಯಾಲೆಸ್ಟೈನ್‌ ಯುದ್ಧ:ಹಮಾಸ್ ಉಗ್ರರು ಇಸ್ರೇಲ್ ಮೇಲೆ ಸಮರ ಶುರು ಮಾಡೋಕೆ ಕಾರಣವಾಗಿದ್ದೇನು?

Oneindia Kannada 2023-10-08

Views 37

ಹಮಾಸ್‌ ಉಗ್ರರು ಇಸ್ರೇಲ್‌ (Israel) ನಗರದ ಒಳಗಡೆ ನುಗ್ಗಿ ಸೈನಿಕರ ಜನರ ಪ್ರಾಣ ತೆಗೆಯುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ.
ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ ಮಧ್ಯೆ ಕಾಳಗ ಯಾಕೆ ಎಂಬುದನ್ನು ತಿಳಿದುಕೊಳ್ಳಬೇಕಾದರೆ 77 ವರ್ಷಗಳ ಹಿಂದಕ್ಕೆ ಹೋಗಬೇಕು.

Why Jerusalem is so important to Muslims, Christians and Jews
#Hamas #Israel #GazaStrip #MuslimsinIsrael, #Jihad #Israeldefenceforces #Shuafatrefugeecamp #Jerusalem #Palestinians #IsraeliPrimeMinisterBenjaminNetanyahu #AlAqsaMosque #America #India #PMModi
#Jews #Muslims #Christians.
~ED.32~PR.28~

Share This Video


Download

  
Report form