ಮೋದಿಯವರಿಗೆ ದಮ್ಮು ತಾಕತ್ತಿದ್ದರೆ ಭಾರತದ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ಮಾಡುವ ಬದಲು ಭಾರತವನ್ನು ಆಕ್ರಮಿಸಿರುವ ಚೀನಾ ಮೇಲೆ ದಾಳಿ ಮಾಡಲಿ. ಕನಿಷ್ಠ ಪಕ್ಷ "ಚೀನಾ" ಎಂದು ಹೆಸರು ಹೇಳಿ ವಾಗ್ದಾಳಿಯನ್ನಾದರೂ ಮಾಡಲಿ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Congress takes swipe at PM Modi over China issue
#PMModi #China #Congress #IndiaChinaConflict #ArunachalPradesh #PMCaresfund #SardarVallabhayPatelStatue #ModivsChina #TheNewYorkTimes
~ED.32~PR.28~