ನೆದರ್ಲ್ಯಾಂಡ್ಸ್ ವಿರುದ್ಧ ನ್ಯೂಜಿಲ್ಯಾಂಡ್ ಗೆ 99 ರನ್ ಗಳ ರೋಚಕ ಜಯ

Oneindia Kannada 2023-10-10

Views 1

ನೆದರ್ಲೆಂಡ್ಸ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ 322 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ನೆದರ್ಲೆಂಡ್ ತಂಡವು 46.3 ಓವರ್ಗಳಲ್ಲಿ 223 ರನ್ಗಳಿಗೆ ಸರ್ವಪತನ ಕಂಡಿದೆ.

#NetherlandsvsNewZealand #RajivGandhiInternationalStadium, #MitchellSantner #RachinRavindra #WillYoung #TomLatham,

~HT.188~ED.31~PR.28~

Share This Video


Download

  
Report form
RELATED VIDEOS