Last-wicket thriller as South Africa beat Pakistan
ದಕ್ಷಿಣ ಆಫ್ರಿಕಾ ವಿರುದ್ಧದ ರಣರೋಚಕ ಪಂದ್ಯದಲ್ಲಿ ಹೋರಾಟದ ಪ್ರದರ್ಶನ ನೀಡಿದರೂ ಪಾಕಿಸ್ತಾನಕ್ಕೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಯ ಒಂದು ಒಂದು ವಿಕೆಟ್ ಪಡೆಯಲು ವಿಫಲವಾದ ಪಾಕಿಸ್ತಾನ ತಂಡ ಗೆಲುವಿನ ಅತ್ಯಂತ ಸನಿಹಕ್ಕೆ ಬಂದು ಶರಣಾಗಿದೆ. ಈ ಮೂಲಕ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಮತ್ತೆ ಮುಂದುವರಿದಿದೆ.
~PR.28~HT.188~ED.33~