ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ. ಗಳಿಗೆ ಏರಿಕೆ ಮಾಡಲಾಗಿದೆ.For the first time in the history of road transport organizations in the country, the compensation amount of the family welfare scheme for the employees of the Karnataka State Road Transport Corporation (KSRTC) has been increased from Rs 3 lakh to Rs 10 lakh. An increase has been made to s.
#KSRTC #Karnataka #RamaLingaReddy #Employees #ShakthiScheme #RoadTransport #India #Congress #Siddaramaiah