ನ್ಯೂಜಿಲೆಂಡ್ ವಿರುದ್ದದ ಸೆಮಿಫೈನಲ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಸೆಂಚುರಿ ಸಿಡಿಸಿ ಸಂಭ್ರಮಿಸಿದ್ರು. ಆದರೆ ಅಯ್ಯರ್ ಸೆಂಚುರಿ ಸೆಲೆಬ್ರೇಷನ್‌ನ್ನು ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಂನಲ್ಲಿ ಇಮಿಟೇಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
#ShreyasIyer #RohitSharma #ShreyasIyercentury #RohitSharmamimicry #IndvsNZ #ODIWorldcup2023 #Wankhedestadium
~HT.188~ED.34~PR.28~