ತವರಿನಲ್ಲಿ ಭಾರತಕ್ಕೆ ಹೀನಾಯ ಸೋಲಿನ ಮುಖಭಂಗ! 6 ನೇ ಬಾರಿ ಚಾಂಪಿಯನ್ ಆದ ಆಸ್ಟ್ರೇಲಿಯಾ

Oneindia Kannada 2023-11-20

Views 13

ಅಹಮದಾಬಾದ್‌’ನ ಪ್ರತಿಷ್ಠಿತ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023ರ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ 6ನೇ ಬಾರಿ ಟ್ರೋಫಿ ಎತ್ತಿಹಿಡಿದಿದೆ.

#IndiavsAustralia #TravisHead #ODIworldcupFinal2023 #NarendraModiStadium #TeamIndiafans #IndiavsAustraliaMatchHistory #IndvsAus,

~HT.188~ED.31~PR.28~

Share This Video


Download

  
Report form
RELATED VIDEOS