87 ವರ್ಷದ ಹಿರಿಯ ನಟಿ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುಸಿರು..

Filmibeat Kannada 2023-12-08

Views 16

ಹಿರಿಯ ನಟಿ ಲೀಲಾವತಿ ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯಕ್ಕೀಡಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೀಲಾವತಿ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

#Leelavati #kannadaVeteranactress #DrRajkumar #VinodRajkumar #CMSiddaramaiah #Leelavaticinemajourney #Leelavatilifestory,

~ED.34~PR.28~HT.34~

Share This Video


Download

  
Report form
RELATED VIDEOS