ಬಿಗ್ಬಾಸ್ ಸ್ಪರ್ಧಿ ವಿನಯ್ ಕುರಿತು ನಟಿ ಇಳಾ ವಿಟ್ಲ ಆರೋಪ ಒಂದನ್ನು ಮಾಡಿದ್ದು, ಇದಕ್ಕೆ ನಟಿ ಸ್ವಪ್ನ ದೀಕ್ಷಿತ್ ಸಹ ದನಿಗೂಡಿಸಿದ್ದಾರೆ. 8 ವರ್ಷಗಳ ಹಿಂದೆ ಅಂದರೆ 2015ರಲ್ಲಿ ಖಾಸಗಿ ವಾಹಿನಿ ಒಂದರಲ್ಲಿ ರಿಯಾಲಿಟಿ ಶೋ ಒಂದು ಪ್ರಸಾರವಾಗಿತ್ತು. ಅದರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ವಿನಯ್ ತುಂಬಾ ಅಗ್ರೆಸ್ಸಿವ್ ಆಗಿ ನಡೆದುಕೊಳ್ಳುತ್ತಿದ್ದರು ಎಂದು ನಟಿ ಇಳಾ ವಿಟ್ಲ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
#IlaaVitla #VinayGowda #BBK10 #BiggbossKannada10 #SuperJodi #KicchaSudeep #BBK10controversy
~HT.188~PR.28~ED.35~