TATA Punch Electric Complete Review In KANNADA By Giri Mani | ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಅವರ ಮತ್ತೊಂದು ಹೊಸ ಎಲೆಕ್ಟ್ರಿಕ್ ವಾಹನವಾದ ಟಾಟಾ ಪಂಚ್ ಎಲೆಕ್ಟ್ರಿಕ್ ಅನ್ನು ಬಿಡುಗಡೆ ಮಾಡಿತ್ತು. ನಾವಿಂದು ಅನ್ನು ಸಂಪೂರ್ಣವಾಗಿ ರಿವ್ಯೂವ್ ಮಾಡಿದ್ದು ಇದಕ್ಕೆ ಸಂಭಂಧಿಸಿದ ವಿಡಿಯೋವನ್ನು ಕನ್ನಡ ಡ್ರೈವ್‌ಸ್ಪಾರ್ಕ್ ಯ್ಯೂಟ್ಯೂಬ್, ಫೇಸ್‌ಬುಕ್‌ಗಳಲ್ಲಿ ಪೋಸ್ಟ್ ಮಾಡಿದ್ದೇವೆ. ಟಾಟಾ ಮೋಟಾರ್ಸ್ ಈ ಕಾರಿಗೆ ಎರಡು ವೇರಿಯಂಟ್ ಅನ್ನು ನೀಡಿದ್ದಾರೆ. ಒಂದು ಟಾಟಾ ಪಂಚ್ ಇವಿ ಮತ್ತು ಇನ್ನೊಂದು ಟಾಟಾ ಪಂಚ್ ಇವಿ ಲಾಂಗ್ ರೇಂಜ್. ಟಾಟಾ ಪಂಚ್ ಇವಿ ವೇರಿಯಂಟ್‌ನಲ್ಲಿ 25kWh ಬ್ಯಾಟರಿ ಪ್ಯಾಕ್ ದೊರಕುತ್ತದೆ. ಈ ಬ್ಯಾಟರಿ ಸಹಾಯದಿಂದ ಕಾರು 315km ಕಿಮೀ ರೇಂಜ್ ನೀಡುವುದರ ಜೊತೆಗೆ 80.46bhp/ 114Nm ಪವರ್ ಅನ್ನು ಸಹ ಉತ್ಪಾದಿಸುತ್ತದೆ.
~PR.156~