"ಮೋದಿ ಅವಧಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕ್ರಮಗಳು ಸಡಿಲವಾಗಿದ್ದರಿಂದಲೇ ಭ್ರಷ್ಟಾಚಾರ ಹೆಚ್ಚಿದೆಯೆಂದು ಟ್ರಾನ್ಸ್ಪರೆನ್ಸಿ ಇಂಟರ್ ನ್ಯಾಷನಲ್ ಹೇಳುತ್ತಿದೆಯೇ?"
► "ನಾ ಖಾವುಂಗ, ನಾ ಖಾನೆ ದೂಂಗ" ಎಂದಿದ್ದ ಮೋದಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆಯೇ?"
►► ವಾರ್ತಾಭಾರತಿ
ಶಿವಸುಂದರ್ ಅವರ ಸಮಕಾಲೀನ
#varthabharati #samakaleena #shivasundar #modi #corruption #india #bjp #transparencyinternational