ವೇದಿಕೆ ಮೇಲೆ ಲಕ್ಷಾಂತರ ಜನರ ಎದುರು ಪ್ರಧಾನಿ ಮೋದಿ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ & ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಬೆನ್ನು ತಟ್ಟಿದರು. ಅಲ್ಲದೆ ಕೈಹಿಡಿದು ಅಣ್ಣಾಮಲೈ ಕಾರ್ಯಕ್ಕಾಗಿ ಭೇಷ್ ಎನ್ನುವಂತೆ ಕುಳಿತರು. ಆ ವಿಡಿಯೋ ಈಗ ವೈರಲ್ ಆಗ್ತದೆ.
#Kannamalai #PMModi #TamilNaduBJP #EnMannEnMakkalyatra #AIADMK #DMK #JJayalalitha #ModiSpeech
~HT.290~PR.28~ED.32~