ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಡಬಲ್ ಬ್ಯುಸಿಯಾಗಿದ್ದಾರೆ. ಮಾಮೂಲಿ ಸಮಯದಲ್ಲೇ ಶಿವಣ್ಣ ಸಿನಿಮಾಗಳಲ್ಲಿ ಬ್ಯುಸಿ ಇರುತ್ತಾರೆ. ಈಗ ಲೋಕ ಸಭೆ ಚುನಾವಣೆಯ ಕಾವು ಹೆಚ್ಚಾಗಿದೆ. ಈ ಬಾರಿ ಮತ್ತೆ ಪತ್ನಿ ಗೀತಾ ಶಿವರಾಜ್‌ಕುಮಾರ್ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಶಿವಣ್ಣ ಫುಲ್ ಆಕ್ಟಿವ್ ಆಗಿದ್ದಾರೆ.
#LokasabhaElections2024 #BJP #Congress #GithaShivarajkumar #Shivanna #Sandalwood
~HT.290~PR.160~ED.35~