ಈ ಬಾರಿಯ ಲೋಕಸಭಾ ಚುನಾವಣೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪ್ರತಿಷ್ಠೆಯಾಗಿದ್ದು, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವುದು ಬಹುಮುಖ್ಯವಾಗಿದ್ದು, ಅದಕ್ಕಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಅವರು ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ.This year's Lok Sabha election is a prestige for the state Congress leaders, especially for Chief Minister Siddaramaiah, winning the Mysore Kodagu Lok Sabha constituency, which is his home constituency, is very important, for which he has been staying in Mysore and is making strategies
#Siddaramaiah #BJP #Congress #LokasabhaElections2024 #NarendraModi #PMModi #YaduveerWodeyar
~HT.188~ED.288~PR.160~