ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ಬಹಳಷ್ಟು ಭರವಸೆಗಳನ್ನು ನೀಡುತ್ತುದೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹೊಸ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
Congress has made many promises to win the Lok Sabha elections in Bari. Rahul Gandhi has promised to give 50% reservation for women in new government jobs if his party comes to power.
~HT.188~ED.32~PR.160~