ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್‍ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

Oneindia Kannada 2024-04-06

Views 55

ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಸ್ .ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ.

Ex-minister KS Eshwarappa's entry as a BJP rebel candidate in Shimoga constituency has attracted the attention of the state. In the meantime, the issue of using Prime Minister Narendra Modi's portrait during the election campaign has started and now it has reached the court.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

~HT.290~PR.160~ED.34~

Share This Video


Download

  
Report form
RELATED VIDEOS