ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.
#Pushpa2Teaser #Pushpa2 #AlluArjun #PushpaFilm #teugufilmindustry #pushpatroll #pushpaposter
~HT.188~ED.35~PR.30~