ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಇನ್ನೂ ರಾಜ್ಯ ಚುನಾವಣಾ ಅಖಾಡಕ್ಕೆ ಇಳಿದಿಲ್ಲ.

Oneindia Kannada 2024-04-15

Views 8

ರಾಜ್ಯದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದಿದ್ದ ಸೀಟುಗಳನ್ನು ಉಳಿಸಿಕೊಳ್ಳಲು ನಿರ್ಧರಿಸಿರುವ ಬಿಜೆಪಿ ಎಲ್ಲಾ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಹಿರಿಯ ನಾಯಕರನ್ನು ಕಣಕ್ಕೆ ಇಳಿಸಿದೆ. ಆದರೆ, ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಇನ್ನೂ ರಾಜ್ಯ ಚುನಾವಣಾ ಅಖಾಡಕ್ಕೆ ಇಳಿದಿಲ್ಲ.

The BJP, which has decided to retain the seats won by the party in the last Lok Sabha elections in the state, has fielded all senior leaders, including Prime Minister Narendra Modi. However, Congress's star campaigner Rahul Gandhi is yet to enter the state election arena.

#RahulGandhi #BJP #NarendraModi #Congress #Amitshah #LokasabhaElections2024 #Karnataka
~HT.290~PR.160~ED.288~

Share This Video


Download

  
Report form
RELATED VIDEOS