ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಹೊರಟಿದ್ದ ಅಮಿತ್‌ ಶಾ

Oneindia Kannada 2024-04-30

Views 140

ಬಿಹಾರದ ಬೆಗುಸರಾಯ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರಿದ್ದ ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿದ್ದು, ಅವರು ಸ್ವಲ್ಪದರಲ್ಲಿಯೇ ಪಾರಾಗಿದ್ದಾರೆ. ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ಬಿಹಾರದಲ್ಲಿ ರ‍್ಯಾಲಿ ನಡೆಸಿ, ಬೆಗುಸರಾಯ್‌ನಿಂದ ತೆರಳುವ ವೇಳೆ ಹೆಲಿಕಾಪ್ಟರ್‌ ನಿಯಂತ್ರಣ ಕಳೆದುಕೊಂಡಿದೆ.Union Home Minister Amit Shah's helicopter lost control in Begusarai, Bihar and he narrowly escaped. In the wake of Lok Sabha Election 2024, Amit Shah held a rally in Bihar and while leaving Begusarai, the helicopter lost control.

#Amitshah #BJP #Congress #NarendraModi #LokasabhaElections2024 #OBC #Musilm 

~HT.188~PR.34~PR.160~

Share This Video


Download

  
Report form
RELATED VIDEOS