ರಾಶಿ ರಾಶಿ ಫೀಚರ್ಸ್, ಕಡಿಮೆ ಬೆಲೆಯ ಹೊಸ ಮಹೀಂದ್ರಾ XUV 3XO ಎಸ್‍ಯುವಿ

DriveSpark Kannada 2024-05-02

Views 79

ಮಹೀಂದ್ರಾ ಕಂಪನಿಯು ತನ್ನ XUV 3XO ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ. ಇದು ಮಹೀಂದ್ರಾ XUV300 ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯ ಹೆಚ್ಚು ನವೀಕರಿಸಿದ ಆವೃತ್ತಿಯಾಗಿದ್ದು, ಗಮನಾರ್ಹ ವಿನ್ಯಾಸ ಬದಲಾವಣೆಗಳು ಮತ್ತು ವೈಶಿಷ್ಟ್ಯಗಳ ನವೀಕರಣಗಳೊಂದಿಗೆ ಮಹೀಂದ್ರಾ XUV 3XO ಎಸ್‍ಯುವಿ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ವೀಡಿಯೋ ನೋಡಿ.
~PR.156~ED.70~##~

Share This Video


Download

  
Report form
RELATED VIDEOS